37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆಯ ಸಹಕಾರದೊಂದಿಗೆ ಬಿಲ್ಲವ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ಸಂಘದ ಸಭಾಭವನದಲ್ಲಿ ನಡೆಯಿತು.

ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ ನಡೆಯಿತು.ನೂರಾರು ಮಹಿಳಾ ವೃತಧಾರಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು.ಆರ್ಚಕ ರಘುನಾಥ ಶಾಂತಿ ಮತ್ತು ಬಳಗದವರು ಪೂಜೆಯನ್ನು ನೇರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ,ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಜಿತ ವಿ ಬಂಗೇರ,ಕಾರ್ಯದರ್ಶಿ ಶಾಂಭವಿ ಪಿ ಬಂಗೇರ,ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷರುಗಳು,ಸಂಘದ ಪದಾಧಿಕಾರಿಗಳು,ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya
error: Content is protected !!