25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಗುರುದೇವ ಮಠದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.

ಮಹಿಳಾ ವೃತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

ಅರ್ಚಕ ವೃಂದ,ರಾಮ ಕ್ಷೇತ್ರದ ಮತ್ತು ಮಠದ ಸಿಬ್ಬಂದಿಗಳು ಸಹಕರಿಸಿದರು.

Related posts

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya
error: Content is protected !!