24.1 C
ಪುತ್ತೂರು, ಬೆಳ್ತಂಗಡಿ
May 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ವರಮಹಾಲಕ್ಷ್ಮಿ ಪೂಜೆಯು ಶ್ರೀನಿವಾಸ್ ಉಪಾಧ್ಯಾಯ ಇವರ ಪುರೋಹಿತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ವರಮಹಾಲಕ್ಷ್ಮಿ ಪೂಜೆಯು ಜರಗಿತು.

ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಪ್ರಸಾದವನ್ನು ವಿತರಿಸಲಾಯಿತು. ವರಮಹಾಲಕ್ಷ್ಮಿ ಪೂಜಾ ಸೇವಾ ಸಮಿತಿಯ ಅಧ್ಯಕ್ಷರಾದ ಕೇಶವತಿ , ಕಾರ್ಯದರ್ಶಿಯಾಗಿರುವ ವಿನೋದ ಅಮರೇಂದ್ರ ಗೌಡ ಕೊಳಂಬೆ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಪ್ರಕಾಶ್ ಹೊಸಮಠ ಮತ್ತು ಸದಸ್ಯರಾದ ಗಣೇಶ್ ಕೋಟ್ಯಾನ್, ಶ್ರೀನಿವಾಸ್ ಕುಲಾಲ್ ಮತ್ತು ಶ್ರೀಮತಿ ಶಾರದಾ ಆನಂದ ಗೌಡ ಉಪಸ್ಥಿತರಿದ್ದರು.

Related posts

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya
error: Content is protected !!