23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ತೋಟತ್ತಾಡಿ : ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಇಂದು ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಂದ್ರಾಳ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷರಾದ ಸುನಂದಾ ಅರ್ಬಿ,ಕಾರ್ಯದರ್ಶಿ ಹೇಮಾವತಿ,ಅರ್ಚಕರಾದ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

Related posts

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya
error: Content is protected !!