23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಪಡ್ಡಂದಡ್ಕದಲ್ಲಿ ನಡೆದಿದೆ.

ಉಡುಪಿಯಿಂದ ಬೆಂಗಳೂರಿಗೆ ಹೋಗುವ ಖಾಸಗಿ ಬಸ್ ವೇಣೂರಿನ ಗಾಂಧೀನಗರದಲ್ಲಿ ಪಲ್ಟಿಯಾಗಿದ್ದು ಹಲವಾರಿಗೆ ಗಾಯಾಗಳಾಗಿದ್ದು ಅವರನ್ನು ಮೂಡಬಿದ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya
error: Content is protected !!