22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಪ್ರತಿವರ್ಷದಂತೆಯೂ ಈ ವರ್ಷವೂ ಬಂಗೇರಕಟ್ಟದಿಂದ ನೆತ್ತರ ಶಾಲೆಯವರೆಗೆ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ ಇವರು ಸ್ವಚ್ಛತೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಭಾಗ್ಯಶ್ರೀ ಮಿತ್ರ ಮಂಡಳಿಯ ಅಧ್ಯಕ್ಷರಾದ ಸಂತೋಷ್ ಕೊಡ್ಲಕ್ಕೆ, ಕಾರ್ಯದರ್ಶಿ ಪ್ರಮೋದ್ ಕೋಡಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ನವೀನ್ ಕೋಡಿ ಹಾಗೂ ಸರ್ವ ಸದಸ್ಯರು, ಊರವರು ಉಪಸ್ಥಿತರಿದ್ದರು

Related posts

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya
error: Content is protected !!