April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

ಮೂಡುಕೋಡಿ : ಶ್ರೀ ರಾಮ ಮಹಿಳಾ ಸಮಿತಿ ನಡ್ತಿಕಲ್ಲು ಮೂಡುಕೋಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಡುಕೋಡಿ ಶ್ರೀ ರಾಮ ಭಜನಾ ಮಂಡಳಿ ನಡ್ತಿಕಲ್ಲು ಮೂಡುಕೋಡಿ ಇವರ ಸಹಕಾರದೊಂದಿಗೆ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆಯು ನಡ್ತಿಕಲ್ಲು ಭಜನಾ ಮಂದಿರದ ಸಭಾ ಭವನದಲ್ಲಿ ಜರುಗಿತು.

ಸಭಾ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಮಹಿಳಾ ಸಮಿತಿಯ ಉಪಾಧ್ಯಕ್ಷೆ ಮಮತಾ ಧಾರ್ಮಿಕ ಪ್ರವಚನವನ್ನು ನಂದಿತಾ ಕಾಮತ್ ವೇಣೂರು ಇವರು ನೀಡಿದರು.

ಮುಖ್ಯ ಅತಿಥಿಯಾಗಿ ಯೋಜನೆಯ ಸಮನ್ವಯಾಧಿಕಾರಿ ಹೇಮಲತಾ ಹೆಗ್ಡೆ ಒಕ್ಕೂಟದ ಅಧ್ಯಕ್ಷರಾದ ಸದಾನಂದ ಪೂಜಾರಿ ಭಜನಾ ಮಂಡಳಿಯ ಅಧ್ಯಕ್ಷ ಪ್ರವೀಣ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುನೀತಾ ಸ್ವಾಗತಿಸಿ, ಗೀತಾ ಧನ್ಯವಾದವಿತ್ತರು. ಸುಪ್ರೀತಾರವರು ಕಾರ್ಯಕ್ರಮ ನಿರೂಪಿಸಿದರು.

ಮಹಿಳಾ ಸಮಿತಿಯ ಸದಸ್ಯರು ಸಹಕರಿಸಿದರು

Related posts

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya
error: Content is protected !!