29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಮೇರೊಳ್ತಡ್ಕ : ಬಂದಾರು ಗ್ರಾಮದ ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ವರಮಹಾಲಕ್ಷ್ಮೀ ಪೂಜೆಯು ನಡೆಯಿತು. ಧರ್ಮದರ್ಶಿಗಳಾದ ಆನಂದ ಗೌಡ ,ಅಶ್ವಥ್ ಗೌಡ, ಅಕ್ಷಯ ಗೌಡ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಧರ್ಣಮ್ಮ ಸುಬ್ಬಣ್ಣ ಗೌಡ, ಹಾಗೂ ಮನೆಯವರು, ಭಕ್ತಾಧಿಗಳು ಉಪಸ್ಥಿತರಿದ್ದರು. ನಂತರ ಅನ್ನದಾನ ಸೇವೆಯು ನಡೆಯಿತು.

Related posts

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!