26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಉಜಿರೆ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಒತ್ತಾಯಿಸಿ, ಆ. 27ರಂದು ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳು ಬೆಳ್ತಂಗಡಿಯ ಮಿನಿ ವಿಧಾನಸೌಧದ ಬಳಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.


ಬಳಿಕ ಸೌಜನ್ಯ ಹತ್ಯೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.


ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ಶಾಸಕರುಗಳು ಬೆಳ್ತಂಗಡಿಯ ಮಿನಿ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ ನಡೆಸಿ ನಂತರ, ಸೌಜನ್ಯ ಹತ್ಯೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕು ಎನ್ನುವ ಆಗ್ರಹದ ಮನವಿಯನ್ನು ಮುಖ್ಯಮಂತ್ರಿಗಳಿಗೆ ತಲುಪಿಸಲಾಗುವುದು ಎಂದು ಹೇಳಿದ್ದಾರೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya
error: Content is protected !!