September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

ಇಂದಬೆಟ್ಟು ಗ್ರಾಮದ ಕಜೆ ಬರೆಮೇಲು ನಿವಾಸಿ ಶ್ರೀಮತಿ ಯಶೋಧ ಯಾನೆ ಮೋನಮ್ಮ(36ವ) ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ ನಿಧನರಾದರು.

ಮೃತರು ಪತಿ ರಮೇಶ್ ಗೌಡ , ಓರ್ವ ಪುತ್ರ ಚಂದನ್ ಮತ್ತು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲಾ ಮಕ್ಕಳಿಗೆ ಶಾಲಾ ಹಳೆವಿದ್ಯಾರ್ಥಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ನೀಟ್ ರಾಜ್ಯಮಟ್ಟದ ಸಾಧಕ ಚಿನ್ಮಯ್ ಗೌಡಗೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ ಅದ್ಧೂರಿ ಸನ್ಮಾನ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya
error: Content is protected !!