September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

ಕುತ್ಲೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುತ್ಲೂರು ಇದರ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣಾ ಕಾರ್ಯಕ್ರಮ ಕುತ್ಲೂರು ಸಿಎಸ್ ಸಿ ಸೇವಾ ಕೇಂದ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣಾ ಪ್ರತಿನಿಧಿ ಭವಿತ್ ರವರು ಇದರ ಉಪಯೋಗ ಮತ್ತು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರುಗಳಾದ ಕರಿಯ ಪೂಜಾರಿ ಮತ್ತು ಅಣ್ಣಿ ಎಂ.ಕೆ ರವರು ಉಪಸ್ಥಿತರಿದ್ದರು. ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಕೇಶವ ಪೂಜಾರಿಯವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಕಾರ್ಯದರ್ಶಿ ಹೇಮಲತಾ ಧನ್ಯವಾದವಿತ್ತರು.

Related posts

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya
error: Content is protected !!