September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ 2023 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಪೆರಿಂಜೆ ಇಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧ.ಮಂ ಶಿಕ್ಷಣ ಸಂಸ್ಥೆ ಉಜಿರೆ ಇದರ ಕಾರ್ಯದರ್ಶಿಗಳಾದ ಡಾ.ಸತೀಶ್ಚಂದ್ರ ಎಸ್. ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ, ಹೊಸಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಜಗದೀಶ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕರುಣಾಕರ ಪೂಜಾರಿ, ಪಂಚಾಯತ್ ಸದಸ್ಯರಾದ ಪ್ರಕಾಶ್ ದೇವಾಡಿಗ ಶ್ರೀ ಧ.ಮಂ ಶಿಕ್ಷಣ ಸಂಸ್ಥೆ(ರಿ), ಉಜಿರೆ ಇದರ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಸೋಮಶೇಖರ ಶೆಟ್ಟಿ, ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ, ಸಿಆರ್‌ಪಿ ಶ್ರೀಮತಿ ಆರತಿ, ಕರ್ನಾಟಕ ರಾಜ್ಯ ಸಹಶಿಕ್ಷಕ ಸಂಘ ಬೆಳ್ತಂಗಡಿ ತಾಲೂಕು ಘಟಕದ ಉಪಾಧ್ಯಕ್ಷರಾದ ಗೋಪಾಲಕೃಷ್ಣ ತುಳುಮುಳೆ ಇವರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಮುಕುಂದಚಂದ್ರ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕರಾದ ಹರಿಪ್ರಸಾದ ಪಿ ಧನ್ಯವಾದವಿತ್ತರು. ಕನ್ನಡ ಭಾಷಾ ಸಹಾಯಕಿ ಶ್ರೀಮತಿ ಜಯಂತಿ ಎಮ್ ಕಾರ್ಯಕ್ರಮ ನಿರೂಪಿಸಿದರು.

Related posts

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya
error: Content is protected !!