September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಮುಂಡಾಜೆ : ಇಲ್ಲಿಯ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆಯು ಆ.25 ರಂದು ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವೃತಾಧಾರಿಗಳು ಪಾಲ್ಗೊಂಡು, ದೇವರ ಪ್ರಸಾದ ಸ್ವೀಕರಿಸಿದರು.

Related posts

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

Suddi Udaya

ಧರ್ಮಸ್ಥಳದಲ್ಲಿ ‘ಕೆಸರ್‌ಡ್ ಒಂಜಿ ದಿನ’ ಸಂಭ್ರಮ: ಗ್ರಾಮೀಣ ಸಂಸ್ಕೃತಿ, ಸಾಂಪ್ರದಾಯಿಕ ಕ್ರೀಡೆಗಳ ಅನಾವರಣ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya
error: Content is protected !!