29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಆದೂರು ಪೇರಾಲ್ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗ ಇವರ ವತಿಯಿಂದ ಆದೂರು ಪೇರಾಲ್ ಸಹಕಾರಿ ಭವನದಲ್ಲಿ ಆ. 26 ರಂದು ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು.

ಪ್ರಾರಂಭದಲ್ಲಿ ಬೆಳಿಗ್ಗೆ 10.00ರಿಂದ 1.00 ಗಂಟೆವರೆಗೆಯಕ್ಷಗಾನ ತಾಳಮದ್ದಳೆ ಅತಿಕಾಯ ಮೋಕ್ಷ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ನಿವಾಸ ಗೌಡ ಬಳ್ಳಮಂಜ, ಉಮೇಶ್ ಆಚಾರ್ಯ ಕೋಡಿಯೇಲು, ಚೆಂಡೆಯಲ್ಲಿ ಶ್ರೇಯಸ್ ಪಾಳಂದೆ, ಮದ್ದಳೆಯಲ್ಲಿ ಗಣೇಶ ಭಟ್ ,ಚಕ್ರ ತಾಳದಲ್ಲಿ ವಿಶ್ವನಾಥ ಪಾಂಬೇಲು ಪಾಲ್ಗೊಂಡರು, ಪಾತ್ರವರ್ಗದಲ್ಲಿ ರಾಮನಾಗಿ ನಾರಾಯಣ ಭಟ್ ಬಾಸಮೆ , ಲಕ್ಷ್ಮಣನಾಗಿ ಪ್ರಸಾದ್ ಸವಣೂರು, ರಾವಣನಾಗಿ ಕೊಳ್ತಿಗೆ ನಾರಾಯಣ ಗೌಡ, ಅತಿಕಾಯ ನಾಗಿ ಗುಡ್ಡಪ್ಪ ಬಲ್ಯ, ವಿಭೀಷ ಣ ನಾಗಿ ಶ್ರೀ ವಿಜಯಕುಮಾರ್ ಎಂ., ಕೊಯ್ಯೂರು ಪಾತ್ರಗಳನ್ನು ನಿರ್ವಹಿಸಿದರು.

Related posts

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!