24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

ಧಮ೯ಸ್ಥಳ : ವಿಶ್ವ ಹಿಂದು ಪರಿಷತ್ ಬಜರಂಗದಳ,ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಬೆಳಗ್ಗೆ ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಕು. ಸೌಜನ್ಯಾಳ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಾರೆ.

ಕು.ಸೌಜನ್ಯಳ‌ನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದದಂತಹ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಲಿ ಎಂದು ಈ ಪಾದಯಾತ್ರೆ ಧಮ೯ಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟ ತನಕ ನಡೆಯಲಿದೆ. ಕುಸುಮಾವತಿ ಧಮ೯ಸ್ಥಳಕ್ಕೆ ಬರಬಾರದು ಎಂದು ಈಗಾಗಲೇ ಧಮ೯ಸ್ಥಳದಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಕೆಲ ಮಹಿಳೆಯರು ಘೋಷಿಸಿದ್ದಾರೆ. ಇದೀಗ ಕುಸುಮಾವತಿ ಪಾದಯಾತ್ರೆ ಭಾಗಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related posts

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

Suddi Udaya

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!