September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಇದರ ಸದಸ್ಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷರಾಗಿ ನಿರಂಜನ ಜೋಷಿ ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ವಹಿಕೊಂಡು ಭಜನಾ ಮಂಡಳಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು. ಮುಖ್ಯ ಅಥಿತಿಗಳಾಗಿ ಮದ್ದಡ್ಕ ಭಜನಾ ತರಬೇತುದಾರ ಸಂದೇಶ್ ಸೂಳಬೆಟ್ಟು ಭಜನಾ ಮಂಡಳಿ ವ್ಯವಸ್ಥಪಕ ಪ್ರಮೋದ್ ಪೂಜಾರಿ ,. ಕರುಣಾಕರ ಹೆಗ್ಡೆ ಬೊಕ್ಕಸ, ನಾಲ್ಕೂರು ಗ್ರಾಮದ ಸೇವಾಪ್ರತಿನಿದಿ ಸರಸ್ವತಿ. ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷೆ ವನಿತಾ . ಸಮವಸ್ತ್ರ ದಾನಿಗಳಾದ ವಸುಂಧರ ಮರಾಠೆ, ಜಯಶ್ರೀ ಹಾಗೂ ಎಲ್ಲಾ ಸದಸ್ಯರ ಪೋಷಕರು ಭಾಗವಹಿಸಿದರು.

Related posts

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಕಾಜೂರಿನ ಸಯ್ಯದ್ ಅನ್ವರ್

Suddi Udaya

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಿಡ್ಲೆಯಲ್ಲಿ ಮತ್ತೆ ಕಾಡಾನೆ ದಾಳಿ; ಅಪಾರ ಕೃಷಿ ನಾಶ

Suddi Udaya

ಮೇ 15: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!