31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

ಬೆಳ್ತಂಗಡಿ: ಭಾರತೀಯ ಜನತಾ ಪಾಟಿ೯ದ.ಕ. ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಇಂದು ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭಗೊಂಡಿದೆ.

ದ.ಕ ಸಂಸದರ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯನ್ನು ವಹಿಸಿ ದ್ದಾರೆ. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್,ಸೌಜನ್ಯ ತಾಯಿ ಕುಸುಮಾವತಿ, ಅಜ್ಜ ಬಾಬು ಗೌಡ,ದ.ಕ ಜಿಲ್ಲೆಯ ಶಾಸಕರುಗಳಾದ ಹರೀಶ್ ಪೂಂಜ, ರಾಜೇಶ್ ನಾಯ್ಕ, ಭಾಗೀರಥಿ ಮುರುಳ್ಯ, ವೇದವ್ಯಾಸ ಕಾಮತ್, ಡಾ. ಭಾರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಕಿರಣ್ ಕೋಡ್ಗಿ, ಗುರುರಾಜ ಗಂಟಿ ಮೂಲೆ, ಬಿಜೆಪಿ ಜಿಲ್ಲಾಧ್ಯಕ್ಷ , ಬೆಳ್ತಂಗಡಿ ಯಶಪಆಲ ಸುವರ್ಣ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಸಂಜೀವ ಮಠಂದೂರು,ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

Related posts

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ : ಮಹಿಳಾ ಪ್ರಕಾರದ ವತಿಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya
error: Content is protected !!