24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

ಧಮ೯ಸ್ಥಳ : ವಿಶ್ವ ಹಿಂದು ಪರಿಷತ್ ಬಜರಂಗದಳ,ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಬೆಳಗ್ಗೆ ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಕು. ಸೌಜನ್ಯಾಳ ತಾಯಿ ಕುಸುಮಾವತಿ ಹಾಗೂ ಕುಟುಂಬಸ್ಥರು ಭಾಗಿಯಾಗಿದ್ದಾರೆ.

ಕು.ಸೌಜನ್ಯಳ‌ನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದದಂತಹ ಆರೋಪಿಗಳಿಗೆ ಆದಷ್ಟು ಬೇಗ ಶಿಕ್ಷೆ ಆಗಲಿ ಎಂದು ಈ ಪಾದಯಾತ್ರೆ ಧಮ೯ಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟ ತನಕ ನಡೆಯಲಿದೆ. ಕುಸುಮಾವತಿ ಧಮ೯ಸ್ಥಳಕ್ಕೆ ಬರಬಾರದು ಎಂದು ಈಗಾಗಲೇ ಧಮ೯ಸ್ಥಳದಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಕೆಲ ಮಹಿಳೆಯರು ಘೋಷಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya
error: Content is protected !!