July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮವು ಆ.30 ರಂದು ಬೆಳಿಗ್ಗೆ 10.30 ಕ್ಕೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ತಿಳಿಸಿದ್ದಾರೆ.

Related posts

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!