ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ by Suddi UdayaAugust 28, 2023August 28, 2023 Share0 ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮವು ಆ.30 ರಂದು ಬೆಳಿಗ್ಗೆ 10.30 ಕ್ಕೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ತಿಳಿಸಿದ್ದಾರೆ. Share this:PostPrintEmailTweetWhatsApp