25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

ಧರ್ಮಸ್ಥಳ: ಇಲ್ಲಿಯ ಅಂಬ್ಯ ಗಂಡಿ ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆಯಾದ ಘಟನೆ ಆ.27ರಂದು ವರದಿಯಾಗಿದೆ.

ಸ್ಥಳೀಯ ವ್ಯಕ್ತಿ ನದಿದಾಡುತ್ತಿರುವ ವೇಳೆಯಲ್ಲಿ ಶವ ಒಂದು ನೇತ್ರಾವತಿಯ ಅಂಬ್ಯ ಗಂಡಿ ಎಂಬಲ್ಲಿ ನದಿಯ ದಡದಲ್ಲಿ ತೇಳುವುದು ಕಂಡುಬಂದಿದ್ದು ಇದನ್ನು ನೋಡಿದ ತಕ್ಷಣ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಗೆ ಕರೆಯನ್ನು ಮಾಡಿ ವಿಚಾರವನ್ನು ತಿಳಿಸಿ ತಂಡ ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿಯನ್ನು ನೀಡಿ ಧರ್ಮಸ್ಥಳ, ಬೆಳಾಲು, ಉಜಿರೆಯ ವಿಪತ್ತು ತಂಡದ ಸದಸ್ಯರು ಶವವನ್ನು ಮೇಲಕ್ಕೆ ಎತ್ತಿ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!