ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಪುಂಜಾಲಕಟ್ಟೆಯ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿ ನೀಡಿದರು.

ಶಾಲೆಯ ಪ್ರಾoಶುಪಾಲ ಸಂತೋಷ ಕುಮಾರ್ ಸ್ವಾಗತಿಸಿದರು. ಹರಿಕೃಷ್ಣ ಬಂಟ್ವಾಳ, ತುಂಗಪ್ಪ ಬಂಗೇರ, ದೇವದಾಸ್ ಶೆಟ್ಟಿ, ಬಿರುವೆರ್ ಕುಡ್ಲ ಅಧ್ಯಕ್ಷರಾದ ಉದಯ ಪೂಜಾರಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ, ಲಕ್ಷ್ಮೀನಾರಾಯಣ ಹೊಳ್ಳ, ಕಾಂತಪ್ಪ ಪೂಜಾರಿ, ಲೋಕೇಶ್, ದಯಾನಂದ ಎರ್ಮೆನಾಡು, ಪ್ರಭಾಕರ್, ಗಂಗಾಧರ್ ಪೂಜಾರಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Related posts

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya
error: Content is protected !!