24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್ ರವರು ಪಕ್ಷದ ಪ್ರಮುಖರಾದ ತುಂಗಪ್ಪ ಬಂಗೇರ ರವರ ಮನೆಯಲ್ಲಿ ಸ್ಥಳೀಯರು ಹಾಗೂ ಜನ ಪ್ರತಿನಿಧಿಗಳ ಜತೆ ವೀಕ್ಷಿಸಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರಾದ ದೇವದಾಸ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ಬಿರುವೆರ್ ಕುಡ್ಲದ ಸಂಸ್ಥಾಪಕರಾದ ಉದಯ ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.

Related posts

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya
error: Content is protected !!