25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ; ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮತ್ತಿತರರು ಇದ್ದರು.

Related posts

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya
error: Content is protected !!