April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

ಸವಣಾಲು: ಮಂಜದಬೆಟ್ಟು ಕ್ರಾಸ್ ಮುಖ್ಯರಸ್ತೆ ಸವಣಾಲುನಲ್ಲಿ ನೂತನವಾಗಿ ಪ್ರಾರಂಭಗೊಂಡ ಕೋಟಿ ಚೆನ್ನಯ್ಯ ಸೈಬರ್ ಹಾಗೂ ಎಸ್.ಬಿ.ಐ ಸರ್ವೀಸ್ ಸೆಂಟರ್ ಮತ್ತು ವಾಹನ & ಎಲ್.ಐಸಿ ಇನ್ಸೂರೆನ್ಸ್ ಮಾಹಿತಿ ಕೇಂದ್ರವು ಆ.28 ರಂದು ಶುಭಾರಂಭಗೊಂಡಿತು.

ಸಂಸ್ಥೆಯಲ್ಲಿ ಎಲ್ಲಾ ರೀತಿಯ ಅರ್ಜಿ ಫಾರಂಗಳು ಹಾಗೂ ಎಸ್.ಬಿಐ ಎಲ್ಲಾ ಸೇವೆಗಳು ಸೇವಾ ಕೇಂದ್ರದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya
error: Content is protected !!