September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

ಸವಣಾಲು ಗ್ರಾಮದ ಜಾಲಾಡೆ ನಿವಾಸಿ ಸಾಂತಪ್ಪ ಮಲೆಕುಡಿಯರವರು ಆ. 27ರಂದು ನಿಧನರಾದರು

ಇವರು ಸವಣಾಲು ಕೊಡಮಣಿತ್ತಾಯ ಜಾತ್ರೆ ಸಂದರ್ಭದಲ್ಲಿ ದೈವದ ಪಲ್ಲಕಿ ಹೊರುವ ಹಾಗೂ ಭೈರವ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಪತ್ನಿ ಶಾಂತ, ಪುತ್ರ ಗಂಗಾಧರ, ಪುತ್ರಿ ಪ್ರಮೀಳಾ, ಸೊಸೆ ಗೀತಾ , ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

Suddi Udaya

ಬೆಳ್ತಂಗಡಿ: ಪ್ರಭಾರ ಶಿಕ್ಷಣಾಧಿಕಾರಿ ಕಾರಿನ ಮೇಲೆ ಮರ ಬಿದ್ದು ಹಾನಿ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್‌ಮೆನ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya
error: Content is protected !!