April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

ಗರ್ಡಾಡಿ: ಫ್ರೆಂಡ್ಸ್ ಗರ್ಡಾಡಿ ವತಿಯಿಂದ ನಡೆದ ಬಿಡ್ಡಿಂಗ್ ಮಾದರಿಯ ಕಬಡ್ಡಿ ಲೀಗ್ ಪಂದ್ಯಾವಳಿಯಲ್ಲಿ ಉಳಿಕೆಯಾದ ಸುಮಾರು ರೂ 10 ಸಾವಿರವನ್ನು ಮಾರೂರು ರಾಜೇಶ್ ಆಚಾರ್ಯರವರ ಮೊಣಕಾಲಿನ ಗಡ್ಡೆ ಶಸ್ತ್ರಚಿಕಿತ್ಸೆಗಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಫ್ರೆಂಡ್ಸ್ ಗರ್ಡಾಡಿ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya
error: Content is protected !!