ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

ಇಂದಬೆಟ್ಟು: ಹಾಲು ಉತ್ಪಾದಕರ ಸಹಕಾರ ಸಂಘ ಬೆದ್ರಬೆಟ್ಟು ಇದರ ವಾರ್ಷಿಕ ಮಹಾಸಭೆಯು ಸಂಘದ ನೂತನ ಅಧ್ಯಕ್ಷರಾದ ಕೆ. ಚಂದ್ರಶೇಖರ್ ಕಾಂಜಾನು ಹಾಗೂ ಕಾರ್ಯದರ್ಶಿ ಶ್ರೀಮತಿ ರೇಖಮ್ಮ ರವರ ನೇತೃತ್ವದಲ್ಲಿ ಆ.29 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆದ್ರಬೆಟ್ಟು ಪಶುವೈದ್ಯ ಅಧಿಕಾರಿ ಡಾ. ಪ್ರಶಾಂತ್, ಒಕ್ಕೂಟದ ವೈಧ್ಯಾಧಿಕಾರಿ ಗಣಪತಿ ಭಟ್ ಹಾಗೂ ಕೆ.ಎಮ್.ಎಫ್ ವಿಸ್ತರಣಾ ಅಧಿಕಾರಿ ಶ್ರೀಮತಿ ಯಮುನಾ ಭಾಗವಹಿಸಿ ಹೈನುಗಾರಿಕೆ ಬಗ್ಗೆ ಹಾಗೂ ಇತರ ವಿಷಯಗಳ ಬಗ್ಗೆ ಸೂಕ್ತ ಸಲಹೆ ಸೂಚನೆ ಯನ್ನು ನೀಡಿದರು.

ಸಭೆಯಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು, ನಿರ್ದೇಶಕರು, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ

Suddi Udaya
error: Content is protected !!