37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

ಬೆಳ್ತಂಗಡಿ: ಮದ್ದಡ್ಕ ಮಸೀದಿ ಸಮೀಪ  ಬೆಳ್ತಂಗಡಿಯಿಂದ ಮಂಗಳೂರು ಕಡೆ ಸಾಗುತಿದ್ದ ಕಾರು  ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಆ 29 ರಂದು ನಡೆದಿದೆ.

ಕಾರು ಜಖಂ ಗೊಂಡಿದ್ದು,  ಪ್ರಯಾಣಿಕರಿಗೆ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya
error: Content is protected !!