ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವಾಣಿ ಕಾಲೇಜಿನಲ್ಲಿ ಓಣಂ ಆಚರಣೆ by Suddi UdayaAugust 29, 2023August 29, 2023 Share0 ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಓಣಂ ಹಬ್ಬ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರು ಓಣಂ ಕುರಿತು ಮಾತನಾಡಿ ಶುಭ ಹಾರೈಸಿದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. Share this:PostPrintEmailTweetWhatsApp