September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

ಸುಲ್ಕೇರಿಮೊಗ್ರು ಗ್ರಾಮದ ಜಾರಿಗೆದಡಿ ನಿವಾಸಿ ಸುಪ್ರೀತಾ (25ವ) ಕುತ್ಲೂರು ಆನಂದ ಮಲೆಕುಡಿಯವರ ಪತ್ನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ

ಸುಪ್ರಿತಾರು ಇತ್ತಿಚೆಗೆ ಉಡುಪಿಯಲ್ಲಿ ಮಗುವಿಗೆ ಜನ್ಮ ನೀಡಿದ್ದು ಆ. 26ರಂದು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ತತ್ ಕ್ಷಣ ಅವರಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂಡಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!