ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆ: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ,ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಒಟ್ಟು12 ಮಕ್ಕಳು ಭಾಗವಹಿಸಿದ್ದು, ಅದರಲ್ಲಿ ಹಿರಿಯ ವಿಭಾಗದ ಕತೆ ಹೇಳುವ ಸ್ಪರ್ಧೆಯಲ್ಲಿ ತನಿಷ್ಕ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಹಿರಿಯ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲೂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಮನ್ವಿತ್ ಎಂ.ಎಸ್.ದ್ವಿತೀಯ ಸ್ಥಾನ ಪಡೆದಿರುತ್ತಾನೆ.

Related posts

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಉಜಿರೆ : ಕಾಲೇಜು ವಿದ್ಯಾರ್ಥಿ ಚಂದ್ರಶೇಖರ್ ಗೌಡ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya
error: Content is protected !!