23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

ಕೊಕ್ಕಡ : ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಕಾರ್ತಿಕ್ ತಂತ್ರಿಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೌತಡ್ಕ ಬಯಲು ರಂಗ ಮಂದಿರವನ್ನು ದೇವರಿಗೆ ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಕ್ಕಡ ಕೆನರಾ ಬ್ಯಾಂಕ್ ರವರಿಂದ ಕಂಪ್ಯೂಟರ್ ಕೊಡುಗೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು, ದೇವಳದ ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya
error: Content is protected !!