25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

ಅಳದಂಗಡಿ: ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ, ಕೊಡುಗೈ ದಾನಿ ರವಿರಾಜ್ ಹೆಗ್ಡೆ (83ವರ್ಷ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಆ.30 ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ರವಿರಾಜ್ ಹೆಗ್ಡೆಯವರು ಅಳದಂಗಡಿ ಬ್ರಹ್ಮದೇವರ ಬೆಟ್ಟದ ಬಸದಿ, ಆದಿನಾಥ ಬಸದಿಯ ಜೀರ್ಣೋದ್ಧಾರ ಕೆಲಸ ಕಾರ್ಯದಲ್ಲಿ ಸಕ್ರೀಯರಾಗಿದ್ದರು.ಹಲವು ವರ್ಷಗಳ ಹಿಂದೆ ಗುತ್ತಿಗೆದಾರರಾಗಿಯೂ ಜನಪ್ರಿಯತೆಯನ್ನು ಗಳಿಸಿದ್ದರು. ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya
error: Content is protected !!