September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯ ಕಾರ್ಯಕ್ರಮವನ್ನು ಎಲ್ ಇ ಡಿ ಪರದೆ ವೀಕ್ಷಣೆಯನ್ನು ಮಚ್ಚಿನ ಸಮುದಾಯ ಭವನದಲ್ಲಿ ಆಯೋಜಿಸಲಾಯಿತು.

ಸುಮಾರು 500 ಕ್ಕಿಂತಲೂ ಮೇಲ್ಪಟ್ಟು ಮಹಿಳೆಯರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮಾವತಿ, ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ಕಾರ್ಯದರ್ಶಿ ಸಂಜೀವ, ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಆಟೋರಿಕ್ಷಾ ಕಾರ್ಮಿಕರ ಬದುಕು ಉಳಿಸಲು ದರ ಪರಿಷ್ಕರಣೆ ಅನಿವಾರ್ಯ: ಬಿ.ಎಂ.ಎಸ್

Suddi Udaya
error: Content is protected !!