30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಆ.30 ರಂದು ಬೆಳಿಗ್ಗೆ ನಡೆದಿದೆ.

ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು ಈ ವೇಳೆ ಒಂದು ಬೈಕ್‌ನಲ್ಲಿದ್ದ 2.5 ವರ್ಷದ ಮಗು, ಮಹಿಳೆ ಹಾಗೂ ಬೈಕ್‌ ಸವಾರ ಮತ್ತು ಇನ್ನೊರ್ವ ಬೈಕ್ ಸವಾರ ಸೇರಿ ನಾಲ್ವರಿಗೂ ಗಂಭೀರ ಗಾಯಗಳಾಗಿದೆ.

ಗಾಯಾಳುಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Related posts

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya
error: Content is protected !!