April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ ಕಾರ್ಯಕ್ರಮವು ಆ.30 ರಂದು ನಡೆಯಿತು.

ಕಣಿಯೂರು ಗ್ರಾಮೀಣ ಪುನರ್ ವಸತಿ ಕಾರ್ಯಕರ್ತ ಚಿರಂಜೀವಿ ಶೆಟ್ಟಿ ಮತ್ತು ಉಜಿರೆ ಪುನರ್ ವಸತಿ ಕಾರ್ಯಕರ್ತ ವಿಪುಲ್ಇವರು ವಿಶೇಷ ಚೇತನ ಮಕ್ಕಳೊಂದಿಗೆ ರಕ್ಷಾಬಂಧನವನ್ನು ಆಚರಿಸಿದರು.


ಈ ಸಂದರ್ಭದಲ್ಲಿ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಇಲ್ಲಿಯ ಶಿಕ್ಷಕರು, ವಿಷೇಶಚೇತನ ಮಕ್ಕಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!