24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

ಕುವೆಟ್ಟು; ಸ. ಉ. ಹಿ. ಪ್ರಾ. ಶಾಲೆ ಕುವೆಟ್ಟು ಇಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ ಅ 30 ರಂದು ಜರಗಿತು.
ಕಾರ್ಯಕ್ರಮವನ್ನು ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಇದರ ಅಧ್ಯಕ್ಷರಾದ ಎ ಅಶ್ರಫ್ ಚಿಲಿಂಬಿ ಮಕ್ಕಳಿಗೆ ಸಾಂಕೇತಿಕವಾಗಿ ಪಾದರಕ್ಷೆ ನೀಡಿ ಉದ್ಘಾಟನೆಗೈದರು.


ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಎಮ್ ಸಿರಾಜ್ ಚಿಲಿಂಬಿ ವಹಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಪ್ರೇಮ, ಸದಸ್ಯರಾದ ಸಮೀರ್, ಯೋಗಿಶ್, ಪ್ರಮೀಳಾ ಮತ್ತು ಅದ್ಯಾಪಕ ವ್ರoದದವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಭಾಸ್ಕರ್ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಬೇಸಿಗೆ ಶಿಬಿರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!