23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ ಇವರು ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಸವಿತ ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶಮೀಯುಲ್ಲಾ ಸ್ವಾಗಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಪವಿತ್ರ ಧನ್ಯವಾದವಿತ್ತರು. ವಿದ್ಯಾರ್ಥಿಗಳಿಗೆ ಹಲವು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

Related posts

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya
error: Content is protected !!