32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾರ್ತುಮಾಸ್ಯದ ಕೊನೆಯ ದಿನವಾದ ಆ.31 ಮಧ್ಯಾಹ್ನ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪಾದುಕಾ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ. ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಪೃಥ್ವಿಸ್ ಧಮ೯ಸ್ಥಳ, ಮೊದಲಾದವರು ಉಪಸ್ಥಿತರಿದ್ದರು.

Related posts

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

Suddi Udaya

ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ರವರಿಗೆ  ಉಡುಪಿಯ ಯಕ್ಷಗಾನ ಕಲಾರಂಗ ಪ್ರಶಸ್ತಿ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya
error: Content is protected !!