30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ಕಂಪನಿಗಳ ನೇಮಕಾತಿ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯದ (Quantitative Aptitude) ಕುರಿತು ಹತ್ತು ದಿನಗಳ ತರಬೇತಿ ಕಾರ್ಯಾಗಾರನ್ನು ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡು ಕಾರ್ಯಕ್ರಮ ಪ್ರಾರಂಭಿಸಲಾಯಿತು.

ಕಾರ್ಯಾಗಾರದಲ್ಲಿ ಒಟ್ಟು 52 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಸಂಪನ್ಮೂಲ ವ್ಯಕ್ತಿಗಳಾಗಿ ಮನೋಹರ ಟಿ. ಜೆ ಭಾಗವಹಿಸಿ ಹತ್ತು ದಿನಗಳ ತರಬೇತಿಯನ್ನು ನಡೆಸಿಕೊಡುತ್ತಿದ್ದಾರೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ ಯವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ತರಬೇತಿ ಕಾರ್ಯಾಗಾರನ್ನು ಸಂಘಟಿಸಿ ನಿರ್ವಹಣೆ ಮಾಡಿದರು.

Related posts

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya
error: Content is protected !!