April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ ಹಿಂದಿನ ಎರಡೂವರೆ ವರ್ಷದ ತಮ್ಮ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಆಡಳಿತ ನಿರ್ವಹಣೆ ನಿರ್ವಹಿಸಿ, ಜನಮನ್ನಣೆಗಳಿಸಿರುವ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ಪುಯಿಲ ಹಾಗೂ ನಿಕಟಪೂರ್ವ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೆರಡ್ಕ ಇವರಿಗೆ ಸಾಮಾನ್ಯ ಸಭೆಯ ಸಂದರ್ಭ ಅಭಿನಂದನಾ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ,ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಬರಮೇಲು,ಅಭಿವೃದ್ದಿ ಅಧಿಕಾರಿ ಮೋಹನ್ ಬಂಗೇರ ,ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೆರಡ್ಕ, ಚೇತನ್ ಪಾಲ್ತಿಮಾರ್, ಶಿವ ಗೌಡ ಹೇವ ,ಶ್ರೀಮತಿ ವಿಮಲಾ, ಶ್ರೀಮತಿ ಭಾರತಿ ಕೊಡಿಯೇಲು, ಶ್ರೀಮತಿ ಅನಿತಾ ಕುರುಡoಗೆ, ಶ್ರೀಮತಿ ಸುಚಿತ್ರ, ಶ್ರೀಮತಿ ಪವಿತ್ರ, ಶ್ರೀಮತಿ ಮಂಜುಶ್ರೀ ಊoತನಾಜೆ, ಶ್ರೀಮತಿ ಶಾಂತ ಹಾಗೂ ಸಿಬ್ಬಂದಿಗಳಾದ ಶ್ರೀಮತಿ ಶಾಂತಿ, ಶ್ರೀಮತಿ ಸರೋಜಿನಿ, ಪ್ರವೀಣ್ ಗೌಡ,ದಿನಕರ ಗೌಡ,ಮೋಹನ್ ಬಂಗೇರ, ಸುಪ್ರೀತಾ ಉಪಸ್ಥಿತರಿದ್ದರು.

Related posts

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya
error: Content is protected !!