April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಇಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು. ಹಾಗೂ ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಅವರಿಗೆ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ,ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಪಕ್ಷದ ಪ್ರಮುಖರಾದ ಭಗೀರಥ ಜಿ, ಸಂತೋಷ್ ಕುಮಾರ್ ,ಸೆಬಾಸ್ಟಿಯನ್ ಪಿ.ಟಿ ಕಳೆಂಜ, ಪ್ರದೀಪ್ ಕೆ.ಸಿ, ಪ್ರವೀಣ್ ಹಳ್ಳಿಮನೆ, ಅನಿಲ್ ಮಾಟ್ಲಾ ,ಜೈಸನ್ ಪಟ್ಲೇರಿ,ನಮಿತ ಪೂಜಾರಿ ,ಪದ್ಮನಾಭ ಸಾಲಿಯಾನ್ ,ಜೋಸೆಫ್ ಕೆ.ಜೆ , ಹಕಿಂ ಕೊಕ್ಕಡ, ಸಚಿನ್ ನೂಜೋಡಿ, ಸೀರಜ್ ಚಿಲಿಂಬಿ,ಹರೀಶ್ ಸಾಲಿಯಾನ್, ಜಾರ್ಜ್ ಎಮ್ ವಿ,ಸೆಬಾಸ್ಟಿಯನ್ ವಿ.ಟಿ,ಶ್ರೀಮತಿ ಸೌಮ್ಯ ಲಾಯಿಲ,ಧನಂಜಯ ರಾವ್ ,ಶ್ರೀಮತಿ ಶಿಲ್ಪ , ಶ್ರೀದರ್ ಭಟ್ ಕಳೆಂಜ,ಕಲಂದರ್ ಕೊಕ್ಕಡ,ಸೆಬಾಸ್ಟಿಯನ್ ನಾವೂರು,ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!