24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಮಂಗಳೂರಿನ ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅವರನ್ನು ಬೆಳ್ತಂಗಡಿ ಬಂಟರ ಸಂಘದ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ಮಾಜಿ ಅಧ್ಯಕ್ಷರುಗಳಾದ ಜಯರಾಮ್ ಶೆಟ್ಟಿ ಪಡಂಗಡಿ, ಜಯರಾಮ್ ಭಂಡಾರಿ ಧರ್ಮಸ್ಥಳ, ಉಪಾಧ್ಯಕ್ಷ ವಿಠಲ್ ಶೆಟ್ಟಿ ಕೊಲ್ಲೋತ್ತು, ಸೆಕ್ರೆಟರಿ ಸಂಜೀವ ಶೆಟ್ಟಿ ಕುಂಠಿನಿ, ನಿರ್ದೇಶಕರಾದ ಜಯಂತ್ ಶೆಟ್ಟಿ ಮಡಂತ್ಯಾರು, ಕಿರಣ್ ಕುಮಾರ್ ಶೆಟ್ಟಿ ಜೈನಪೇಟೆ, ಯುವ ವಿಭಾಗದ ಅಧ್ಯಕ್ಷ ಸುಜಯ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!