April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

ಬೆಳ್ತಂಗಡಿ: ಆ. 28 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಂದಗೋಕುಲ ಗೋ ಶಾಲೆಯ ಟ್ರಸ್ಟಿನ ಟ್ರಸ್ಟಿಗಳಾದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳು ನಂದಗೋಕುಲ ಗೋಶಾಲೆಗೆ ಭೇಟಿ ನೀಡಿ ಗೋ ಪೂಜೆಯನ್ನು ನೆರವೇರಿಸಿದರು .
ನಂತರ,ಗೋಪಾಲಕ ಬಂಧುಗಳಿಗೆ ವಸ್ತ್ರವನ್ನು ನೀಡಿ ತನ್ನ ವಿವಾಹ ದಿನದಂದು ಸಂಗ್ರಹವಾದ ಗೋನಿಧಿ ರೂ 1,47,107 ನ್ನು ಟ್ರಸ್ಟಿಗಳ ಸಮ್ಮುಖದಲ್ಲಿ ಹತ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ಸೇವಾಶ್ರಮ ಟ್ರಸ್ಟಿನ ಅಧ್ಯಕ್ಷರಾದ ಡಾ!! ಎಂ ಎಂ ದಯಾಕರ್, ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಕುಮಾರ ಅಗರ್ತ ಟ್ರಸ್ಟಿಗಳಾದ ರಮೇಶ್ ಪ್ರಭು ಮತ್ತು ಗೋಶಾಲ ಸಿಬ್ಬಂದಿಗಳು ಮತ್ತು ವಿ ಹರೀಶ್ ನೆರಿಯಾ ರವರು ಉಪಸ್ಥಿತರಿದ್ದು ದಂಪತಿಗಳಿಗೆ ಶುಭ ಹಾರೈಸಿದರು.

Related posts

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya
error: Content is protected !!