25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

ಪುದುವೆಟ್ಟು: ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (20ವ) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಆ.31 ರಂದು ಬೆಳಿಗ್ಗೆ ನಡೆದಿದೆ.

ಇವರು ಪ್ರಸುತ್ತ ಧರ್ಮಸ್ಥಳದಲ್ಲಿ ವಾಸಾವಾಗಿದ್ದು ಇವರ ಹಳೆಮನೆಯಾದ ಪುದುವೆಟ್ಟುವಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!