24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೆಳ್ತಂಗಡಿ ಸಮೂಹ ಸಂಪನ್ಮೂಲ ಕೇಂದ್ರ ಅಣಿಯೂರು ಕಕ್ಕಿಂಜೆ,ಮುಂಡಾಜೆ, ಹಳೆಪೇಟೆ ಉಜಿರೆ ಇದರ ಸಹಭಾಗಿತ್ವದಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿ ಶಾಲಾ ಮೈದಾನದಲ್ಲಿ ಮುಂಡಾಜೆ- ಅಣಿಯೂರು ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ಪೂಜಾರಿ ಉದ್ಘಾಟಿಸಿದರು.


ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ದಿನೇಶ್ ಚಾರ್ಮಾಡಿ, ಚಾರ್ಮಾಡಿ ಗ್ರಾ. ಪಂ ಸದಸ್ಯರು ನಾಗೇಶ್ ಚಾರ್ಮಾಡಿ ಮತ್ತು ಆಯಿಷಾ ಬೇಗಂ, ಬಂಗಾಡಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ರಮೇಶ್, ಉಜಿರೆ ವಲಯ ಕ್ರೀಡಾ ಸಂಯೋಜಕರು ದೇವಸ್ಯ ಸಿ.ಎ, ಚಾರ್ಮಾಡಿ ಶಾಲಾ ದೈಹಿಕ ಶಿಕ್ಷಕಿ ಹರಿಣಾಕ್ಷಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಹಶಿಕ್ಷಕಿ ಮಂಜುಳ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕರು ಹುಚ್ಚವೀರಯ್ಯ ಸ್ವಾಗತಿಸಿ, ಸಹಶಿಕ್ಷಕರು ಚಂದ್ರಪ್ಪ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!