ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

ಉಜಿರೆ: ಇಲ್ಲಿಯ ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಆ.31 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಸಂಘದ ಪ್ರಮುಖರಾದ ವಿನಯಚಂದ್ರ, ಯೋಗೀಶ್, ಸನ್ಯಾಸಿ ಗುಳಿಗ ದೈವಸ್ಥಾನದ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಸಪಲ್ಯ, ಕಾರ್ಯದರ್ಶಿ ಅನಿಲ್ ಭಟ್, ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ವೇಣೂರು ಸೇವಾ ಶರಧಿ ವಿಶ್ವಸ್ತ ಮಂಡಳಿ ರಜತ ಸಂಭ್ರಮ, ಭಾರತೀ ಕಲಾ ಮಂಟಪದ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya
error: Content is protected !!