April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

ಬೆಳ್ತಂಗಡಿ: ಎಮರ್ಜೆನ್ಸಿ ಹೆಲ್ಪ್ ಲೈನ್ (ರಿ) ಸಂಸ್ಥೆಯ ಅಧೀನದಲ್ಲಿ ದಾನಿಗಳ ಹಾಗೂ ಸಂಸ್ಥೆಯ ಸದಸ್ಯರ ಸಹಕಾರದಿಂದ ಮನೆಯ ಕೆಲಸಕಾರ್ಯ ಪೂರ್ಣಗೊಂಡು ಉಜಿರೆಯ ಮಾಚಾರಿನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಬದ್ರುದ್ದೀನ್ ಉಳ್ಳಾಲ್, ಕಾರ್ಯದರ್ಶಿ ರಿಯಾಝ್ ಟಿ.ಎಮ್.ಆರ್, ಇಬ್ರಾಹಿಂ ನಂದಾವರ, ರಫೀಕ್ ತುಂಬೆ, ಅಲ್ತಾಫ್ ಟಿಪ್ಪುನಗರ, ಜಮಾಲ್ ಉಳ್ಳಾಲ್, ಅಬೂಬಕ್ಕರ್ ಉಳ್ಳಾಲ್, ಸಾಹಿದ್ ಸೂರಿಕುಮಾರ್, ಸಮೀರ್ ಝುಬೈರ್, ಸಲೀಂ ಮುರ, ಅಶ್ರಫ್ ಕಾಜೂರ್, ಸೌಕತ್ ಇಂದಬೆಟ್ಟು, ಸಬಾನಾ ಕವಾಲ್ಕಟ್ಟೆ, ಶರೀಫ್ ಕರ್ನಾಟಕ ಗ್ಲಾಸ್ & ವುಡ್ ಮಾಲೀಕರು, ಹೈದರ್ ಮಾಚಾರ್, ಸುಲೈಮಾನ್ ಬೆಲಾಲ್, ಮಾಚಾರ್ ಜಮಹತ್ ಅಧ್ಯಕ್ಷರು, ಮಾಚಾರ್ ಜಮಹತ್ ಕತೀಬ್ ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮ: ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಂಜನಾ ಎಸ್ ರಿಗೆ ಅಭಿನಯ ಕಥೆಯಲ್ಲಿ ಪ್ರಥಮ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya
error: Content is protected !!