ಬೆಳ್ತಂಗಡಿ: ಉಜಿರೆಯ ಎಸ್ ಡಿ ಎಂ ಸೆಕೆಂಡರಿ ಶಾಲೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 17ನೇ ವಯೋಮಿತಿಯ ವಿಭಾಗದ ರಿದಮಿಕ್ ಯೋಗ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ದಿಯಾ ಆಳ್ವ ದ್ವಿತೀಯ ಸ್ಥಾನ ಪಡೆದಿರುತ್ತಾರೆ.